Pinned
"ನಮ್ಮ ಸಮಾಜವನ್ನು ಮಾದಕ ವಸ್ತುಗಳಿಂದ ಮುಕ್ತಗೊಳಿಸಲು ನಿಮ್ಮ ಸಹಕಾರ ಅತ್ಯಂತ ಮುಖ್ಯ!"
ಕರ್ನಾಟಕ ಪೊಲೀಸ್ ಇಲಾಖೆಯಿಂದ KSP Mobile App ನಲ್ಲಿ “Drug-Free Karnataka” ಎಂಬ ಹೊಸ ಸೌಲಭ್ಯವನ್ನು ಪ್ರಾರಂಭಿಸಲಾಗಿದೆ.
ಡ್ರಗ್ಸ್‌ಗೆ ಸಂಬಂಧಿಸಿದ ಮಾಹಿತಿಗಳನ್ನು ಸಾರ್ವಜನಿಕರು ಸಂಪೂರ್ಣ ಗೌಪ್ಯವಾಗಿ ಸಲ್ಲಿಸಬಹುದು. ಮಾಹಿತಿದಾರರ ವಿವರಗಳನ್ನು












