ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿರುವ ಎಐಸಿಸಿ ಅಧ್ಯಕ್ಷರಾದ ಶ್ರೀ ಮಲ್ಲಿಕಾರ್ಜುನ ಖರ್ಗೆ ಅವರು ಇಂದು ವಿಧಾನಸೌಧದಲ್ಲಿ ಚುನಾವಣಾಧಿಕಾರಿಗಳಿಂದ ಪ್ರಮಾಣಪತ್ರ ಸ್ವೀಕರಿಸಿದರು.
ಅವರ ನಾಯಕತ್ವ ಹಾಗೂ ಅನುಭವವು ರಾಜ್ಯಸಭೆಯಲ್ಲಿ ಮತ್ತಷ್ಟು ಪರಿಣಾಮಕಾರಿಯಾಗಿ ದೇಶದ ಧ್ವನಿಯಾಗಲಿ ಎಂದು ಹಾರೈಸುತ್ತೇನೆ.
@khar
GC ChandraShekhar
5,921 posts
ಕನ್ನಡಿಗ|Member of Parliament in Rajya Sabha representing Karnataka & Bengaluru , Views are personal. RT ≠ endorsement | Account managed by Team GC
- GC ChandraShekhar repostedA mockery of merit and the aspirations of millions.GC Chandrashekhar exposes the harsh reality of the exam system today. Our students deserve accountability and transparency, not excuses! #BarahSaalVinaashKaal #JusticeForStudents @RahulGandhi @kcvenugopalmp @LaljiDesaiG @GCC_MP
- ಕೆಪಿಸಿಸಿ ನೂತನ ಅಧ್ಯಕ್ಷರಾದ ಶ್ರೀ ಬಿ.ಕೆ. ಹರಿಪ್ರಸಾದ್ ಅವರು ಮೊದಲ ಬಾರಿಗೆ ಕೆಪಿಸಿಸಿ ರಾಜ್ಯ ಕಚೇರಿಗೆ ಆಗಮಿಸಿದ ಸಂದರ್ಭ,ಅವರ ನಾಯಕತ್ವದಲ್ಲಿ ಪಕ್ಷವು ಮತ್ತಷ್ಟು ಸಂಘಟಿತವಾಗಿ ಬಲಗೊಳ್ಳಲಿ ಎಂಬ ಶುಭ ಹಾರೈಕೆಗಳು. #BKHariprasad
- ಎಐಸಿಸಿ ಕಾರ್ಯದರ್ಶಿ ಹಾಗೂ ರಾಜ್ಯ ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಶ್ರೀ ಸೂರಜ್ ಹೆಗ್ಡೆ ಅವರ ಅಕಾಲಿಕ ನಿಧನಕ್ಕೆ ನನ್ನ ಭಾವಪೂರ್ಣ ಸಂತಾಪಗಳು. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ. #OmShanti
- ಎಐಸಿಸಿ ಸಂವಹನ ವಿಭಾಗದ ಕಾರ್ಯದರ್ಶಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಶ್ರೀ ಜೈರಾಮ್ ರಮೇಶ್ , ಶ್ರೀ ಮನ್ಸೂರ್ ಖಾನ್ ರೊಂದಿಗೆ ಭೇಟಿ ಮಾಡಿ ಮಾತುಕತೆ ನಡೆಸಿದ ಸಂತಸದ ಕ್ಷಣ. @Jairam
- ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಹೃತ್ಪೂರ್ವಕ ಶುಭ ಹಾರೈಕೆಗಳು. ಕರ್ನಾಟಕದ ಮುಖ್ಯಮಂತ್ರಿಯಾಗಿ ರಾಜ್ಯದ ಅಭಿವೃದ್ಧಿ, ಜನರ ಕಲ್ಯಾಣ ಮತ್ತು ಸಮೃದ್ಧಿಗಾಗಿ ನಿಮ್ಮ ನಾಯಕತ್ವ ಯಶಸ್ವಿಯಾಗಲಿ. 💐🙏 #DKShivakumar
- ಶ್ರೀ ಡಿ.ಕೆ. ಶಿವಕುಮಾರ್ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು. ನಿಮ್ಮ ನಾಯಕತ್ವದಲ್ಲಿ ಕರ್ನಾಟಕ ಮತ್ತಷ್ಟು ಅಭಿವೃದ್ಧಿಯತ್ತ ಸಾಗಲಿ. 💐
- ದಿನಾಂಕ 03-06-2026ರ ಬುಧವಾರ ಸಂಜೆ 4:05 ಗಂಟೆಗೆ ಕಾಂಗ್ರೆಸ್ ಭವನದಲ್ಲಿ ನಡೆಯಲಿರುವ ಸಭೆಗೆ ಎಲ್ಲಾ ಕೆಪಿಸಿಸಿ ಪದಾಧಿಕಾರಿಗಳು, ಡಿಸಿಸಿ ಅಧ್ಯಕ್ಷರು, ಮುಂಚೂಣಿ ಘಟಕ, ಸೆಲ್ ಹಾಗೂ ವಿಭಾಗಗಳ ರಾಜ್ಯಾಧ್ಯಕ್ಷರು ಮತ್ತು ಎಲ್ಲಾ ಬಿಸಿಸಿ ಅಧ್ಯಕ್ಷರುಗಳು (Parent Body) ತಪ್ಪದೇ ಆಗಮಿಸಬೇಕೆಂದು ಕೋರಲಾಗಿದೆ. #KPCC #CongressKarnataka
- ಕೆಪಿಸಿಸಿ ವತಿಯಿಂದ ಸೂಚನೆ ಮಾನ್ಯ ಡಿ.ಕೆ. ಶಿವಕುಮಾರ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದ ಹಿನ್ನೆಲೆಯಲ್ಲಿ ಪಕ್ಷದ ಎಲ್ಲಾ ಮುಖಂಡರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಕೆಪಿಸಿಸಿ ವತಿಯಿಂದ ನೀಡಲಾಗುವ ಸೂಚನೆಗಳನ್ನು ಪಾಲಿಸಿ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಬೇಕಾಗಿ ವಿನಂತಿ. #KPCC #KPCC #CongressKarnataka
00:00 - ಕೆಪಿಸಿಸಿ ಕಚೇರಿಯಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರು ಹಾಗೂ ವಿಧಾನಸಭಾ ಕ್ಷೇತ್ರಗಳ ಅಧ್ಯಕ್ಷರ ಸಭೆ ನಡೆಯಿತು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಣದೀಪ್ ಸಿಂಗ್ ಸುರ್ಜೇವಾಲಾ ಉಪಸ್ಥಿತರಿದ್ದು, ಪಕ್ಷ ಸಂಘಟನೆ ಬಲವರ್ಧನೆ ಹಾಗೂ ಮುಂಬರುವ ಚುನಾವಣಾ ಸಿದ್ಧತೆಗಳ ಕುರಿತು ಚರ್ಚೆ ನಡೆಸಲಾಯಿತು.
- ಗ್ರೇಟರ್ ಬೆಂಗಳೂರು ಪ್ರಾಧಿಕಾರ (GBA) ಚುನಾವಣಾ ಸಿದ್ಧತೆಗಳ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರಣದೀಪ್ ಸಿಂಗ್ ಸುರ್ಜೇವಾಲಾ ಹಾಗೂ ಇತರ ಪಕ್ಷದ ನಾಯಕರ ಜೊತೆ ಸಭೆ ನಡೆಸಲಾಯಿತು. ಪಕ್ಷದ ಸಂಘಟನೆ ಬಲವರ್ಧನೆ, ಕಾರ್ಯಕರ್ತರ ಸಕ್ರಿಯ ಪಾಲ್ಗೊಳ್ಳುವಿಕೆ ಹಾಗೂ ಪರಿಣಾಮಕಾರಿ ಚುನಾವಣಾ ಕಾರ್ಯಯೋಜನೆ ಕುರಿತು ಚರ್ಚೆ ನಡೆಸಲಾಯಿತು.



















