*Capturing moments from today's International Workshop on Technology-Driven Voter Registration at The Capitol Hotel, Bengaluru, bringing together experts to discuss innovations in voter registration*
#TechnologyDrivenVoterRegistration #ElectionInnovation
@ECISVEEP
Chief Electoral Officer, Karnataka
5,405 posts
Official Twitter Handle of the Chief Electoral Officer, Karnataka. Visit our website ceo.karnataka.gov.in ! Call 1950 !
- 🚀 LIVE: International Workshop on Technology-Driven Voter Registration 📅 10 June 2026 📍 Bengaluru, India 📺 Watch Live: 🔵 Facebook: facebook.com/ceokarnataka/l… 🔴 YouTube: youtube.com/watch?v=7Hcra5… #TechnologyDrivenVoterRegistration #DigitalDemocracy #CEOKarnataka
- ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ:04.06.2026 ರಂದು ಬೆಂಗಳೂರಿನ ಶೇಶಾದ್ರಿ ರಸ್ತೆಯ, ಹಾಲಿಡೇ ಇನ್ ಹೋಟೆಲ್ನಲ್ಲಿ ಎಲ್ಲಾ ಜಿಲ್ಲೆಯ ಜಿಲ್ಲಾ ಪಂಚಾಯತ್ ಸಿ.ಇ.ಓ, ಪಿ ಡಿ ಡಿ.ಯು.ಡಿ.ಸಿ ಹಾಗೂ ನಗರ ಪಾಲಿಕೆ ಆಯುಕ್ತರುಗಳಿಗೆ ವಿಶೇಷ ಸಮಗ್ರ ಪರಿಷ್ಕರಣೆ ಕುರಿತು ಕಾರ್ಯಗಾರವನ್ನು ನಡೆಸಲಾಯಿತು. #SIR2026
- Chief Electoral Officer, Karnataka repostedChief Election Commissioner of India and Chairperson International IDEA, Shri Gyanesh Kumar met Ms. Sonam Pelden Thaye, Election Commissioner of Bhutan, today at Nirvachan Sadan, New Delhi.
- Chief Electoral Officer, Karnataka repostedDo you know your forms ? From enrolling in the electoral roll to updating or correcting voter details, every form serves a purpose in strengthening democratic participation. Stay informed. Stay empowered. #ECI #ElectionCommission
- Elections for the Council of States and State Legislative Councils, 2026 Filing of Nominations begins @ECISVEEP
- ಮುಖ್ಯ ಚುನಾವಣಾಧಿಕಾರಿ ವಿ ಅನ್ಬುಕುಮಾರ್ ಅವರ ಅಧ್ಯಕ್ಷತೆಯಲ್ಲಿ ದಿನಾಂಕ: 29.05.2026 ರಂದು ಬೆಂಗಳೂರಿನ ರಾಜಭವನ ರಸ್ತೆಯ, ಕ್ಯಾಪಿಟಲ್ ಹೋಟೆಲ್ನಲ್ಲಿ ಎಲ್ಲಾ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ "ವಿಶೇಷ ಸಮಗ್ರ ಪರಿಷ್ಕರಣೆ (SIR)-2026" ಕುರಿತು ತರಬೇತಿ ಕಾರ್ಯಗಾರವನ್ನು ನಡೆಸಲಾಯಿತು. #SIR2026 #ELECTORALROLL2026 @ECISVEEP
- Chief Electoral Officer, Karnataka repostedWhy Special Intensive Revision (SIR)? SIR ensures no eligible elector is left out & no ineligible name is included in the electoral roll. Let's get to know the need for SIR! #ECI #SIRPHASE3
- ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಜಿಲ್ಲೆಗಳಾದ ಬಿಬಿಎಂಪಿ ಉತ್ತರ, ಬಿಬಿಎಂಪಿ ದಕ್ಷಿಣ ಹಾಗೂ ಬಿಬಿಎಂಪಿ ಕೇಂದ್ರ ಜಿಲ್ಲೆಗಳ ಅಧಿಕಾರಿ/ಸಿಬ್ಬಂದಿಗಳಿಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಸಂಬಂಧಿತ ತರಬೇತಿ ಕಾರ್ಯಗಾರವನ್ನು ದಿನಾಂಕ 22-05-2026 ರಂದು ಹಮ್ಮಿಕೊಳ್ಳಲಾಗಿತ್ತು. @ECISVEEP
- ಕಲಬುರಗಿ ವಿಭಾಗದ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಬೀದರ, ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳ ಅಧಿಕಾರಿ/ಸಿಬ್ಬಂದಿಗಳಿಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಸಂಬಂಧಿತ ತರಬೇತಿ ಕಾರ್ಯಗಾರವನ್ನು ದಿನಾಂಕ 20-05-2026 ರಂದು ಹಮ್ಮಿಕೊಳ್ಳಲಾಗಿತ್ತು. @ECISVEEP
- ಮೈಸೂರು ವಿಭಾಗದ ಜಿಲ್ಲೆಗಳಾದ ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಮಂಡ್ಯ, ಮೈಸೂರು ಹಾಗೂ ಉಡುಪಿ ಜಿಲ್ಲೆಗಳ ಅಧಿಕಾರಿ/ಸಿಬ್ಬಂದಿಗಳಿಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಸಂಬಂಧಿತ ತರಬೇತಿ ಕಾರ್ಯಗಾರವನ್ನು ದಿನಾಂಕ: 20-05-2026 ರಂದು ಹಮ್ಮಿಕೊಳ್ಳಲಾಗಿತ್ತು. @ECISVEEP
- ಬೆಂಗಳೂರು ವಿಭಾಗದ ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ದಕ್ಷಿಣ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಗಳ ಅಧಿಕಾರಿ/ಸಿಬ್ಬಂದಿಗಳಿಗೆ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಸಂಬಂಧಿತ ತರಬೇತಿ ಕಾರ್ಯಗಾರವನ್ನು ದಿನಾಂಕ 19-05-2026 ರಂದು ಹಮ್ಮಿಕೊಳ್ಳಲಾಗಿತ್ತು.












































