user avatar
Sumalatha Ambareesh 🇮🇳 ಸುಮಲತಾ ಅಂಬರೀಶ್
@sumalathaA
Frmr.Member of Parliament 17th Lok Sabha, ಮಂಡ್ಯ ಕರ್ನಾಟಕ Mandya , Karnataka ಬಿಜೆಪಿ 🪷 BJP
Bangalore
Joined June 2009
  • user avatar
    ಯಾವುದೇ ನಿಜವಾದ ಅಭಿಮಾನಿ ಮಾಡದ ಕೃತ್ಯ ದರ್ಶನ್ ಮೇಲೆ ನಡೆದಿರುವ ಹಲ್ಲೆ. ಇದರಿಂದ ದರ್ಶನ್ ವರ್ಚಸ್ಸು, ಖ್ಯಾತಿಗೆ ಯಾವುದೇ ಕುತ್ತು ತರಲು ಸಾಧ್ಯವಿಲ್ಲ. ಚಿತ್ರರಂಗಕ್ಕೆ ಕಪ್ಪು ಚುಕ್ಕಿ ಇಟ್ಟ ಈ ಘಟನೆ ಎಸಗಿದವರ ಸಣ್ಣತನ, ಹೇಡಿತನ ಮಾತ್ರ ಬಹಿರಂಗವಾಗಿದೆ. ಇಡೀ ಚಿತ್ರರಂಗ ಕೃತ್ಯ ಖಂಡಿಸಿ ದರ್ಶನ್ ಬೆಂಬಲಕ್ಕೆ ನಿಂತಿದ್ದೇವೆ. @dasadarshan
  • user avatar
    Congratulations to team #RCB for their tremendous win at Bengaluru against #CSK . The whole of Karnataka was rooting & cheering for you , and will do so until we bring the cup back this time ! Well done @faf1307 & @imVkohli 💖💖💖 #Eesalacupnamde 🏆🏏🎉
  • user avatar
    ಭಾರತಕ್ಕೆ ಮತ್ತು ಕರ್ನಾಟಕಕ್ಕೆ ಇಂತಹ ಭರವಸೆಯ ನಾಯಕರು ಮತ್ತು ನಾಯಕತ್ವ ಅಗತ್ಯವಿದೆ ಎನ್ನುವ ದೃಢವಾದ ನಂಬಿಕೆ ನನ್ನದು. ಅಭಿಷೇಕ್ ಅಂಬರೀಶ್ ಅವರ ಮದುವೆಗೆ ಆಗಮಿಸುವಂತೆ ಅವರನ್ನು ಭೇಟಿ ಮಾಡಿ ಆಮಂತ್ರಣ ಪತ್ರಿಕೆ ನೀಡಿ ಆಶೀರ್ವಾದ ಪಡೆಯಲಾಯಿತು.
  • user avatar
  • user avatar
    ಪ್ರತಿಭೆಗೆ ತಕ್ಕಂತೆ ಅಪಾರ ಪರಿಶ್ರಮದಿಂದ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿ ಚಿತ್ರರಂಗದಲ್ಲಿ ಧ್ರುವ ನಕ್ಷತ್ರದಂತೆ ಪ್ರಜ್ವಲಿಸುತ್ತಿರುವ ಪ್ರೀತಿಯ ದರ್ಶನ್'ಗೆ ಹುಟ್ಟುಹಬ್ಬದ ಶುಭ ಹಾರೈಕೆಗಳು.ಆ ಭಗವಂತ ದೀರ್ಘ ಆಯಸ್ಸು ,ಉತ್ತಮ ಆರೋಗ್ಯ ಕರುಣಿಸಿ ಕಾಪಾಡಲಿ ಎಂದು ಪ್ರಾರ್ಥಿಸುವೆ.ನೀವಿಡುವ ಎಲ್ಲ ಹೆಜ್ಜೆಗಳಿಗೆ ಗೆಲುವಾಗಲಿ❤️ @dasadarshan
  • user avatar
    ಮಂಡ್ಯ ಕ್ಷೇತ್ರದ ನನ್ನ ಸ್ವಾಭಿಮಾನಿಗಳೇ, ಮಂಡ್ಯ ಕ್ಷೇತ್ರದ ಅಭಿವೃದ್ಧಿಯ ದೃಷ್ಟಿಯಿಂದ ಮತ್ತು ನನ್ನ ಸ್ವಾಭಿಮಾನಿ ಮಂಡ್ಯದ ಜನತೆಯ ನೆಮ್ಮದಿಯ ನಾಳೆಗಳಿಗಾಗಿ ಪ್ರಧಾನ ಮಂತ್ರಿಗಳಾದ ಮಾನ್ಯ ಶ್ರೀ @narendramodi ಅವರ ನೇತೃತ್ವದ @BJP4India ಪಕ್ಷವನ್ನು ಬೆಂಬಲಿಸಲು ನಿರ್ಧರಿಸಿರುವೆ. (1/3)
  • user avatar
    ನಮ್ಮ ನೆಚ್ಚಿನ ಅಪ್ಪು, ಪುನೀತ್ ರಾಜಕುಮಾರ್ ನಿಧನರಾದರೆಂಬ ಆಘಾತಕಾರಿ ವಿಷಯ ಇನ್ನೂ ನಂಬಲಾಗುತ್ತಿಲ್ಲ. ಇದು ನನ್ನನು ಅತೀವ ದುಃಖ ಮತ್ತು ಸಂಕಟಕ್ಕೆ ದೂಡಿದೆ.💔💔💔💔💔 ಕನ್ನಡ ಚಿತ್ರರಂಗದ ಎಲ್ಲರ ಮನೆಮಗನಂತಿದ್ದ ಅಪ್ಪು ನಮ್ಮ ಮನಸ್ಸುಗಳಲ್ಲಿ ಸದಾ ಶಾಶ್ವತ. #PuneethRajkumar #Appu
  • user avatar
    ಇಂದು ನಡೆದ ನೂತನ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು, ನೂತನ ಸಂಸತ್ ಕಟ್ಟಡವನ್ನು ಪ್ರವೇಶ ಮಾಡಿದೆ. ಈ ಸಂದರ್ಭದಲ್ಲಿ ಮಾಜಿ ಪ್ರಧಾನ ಮಂತ್ರಿಗಳಾದ ಶ್ರೀ ಹೆಚ್.ಡಿ. ದೇವೇಗೌಡ ಅವರನ್ನು ಭೇಟಿ ಮಾಡಿ, ಯೋಗಕ್ಷೇಮ ವಿಚಾರಿಸಿದೆ. ಹಿರಿಯರ ಜೊತೆ ಕಳೆದ ಆ ಕ್ಷಣ ಸದಾ ನೆನಪಿಡುವಂಥದ್ದು. #MyParliamentMyPride
  • user avatar
    Found this priceless treasure of a pic today ! 2006 , when Ambareesh presented a cheque of 2 lakhs at KSCA stadium to M S Dhoni who was the bright upcoming cricketer back then ! He had seen an interview where Dhoni's father had apparently said that now Dhoni was getting popular
  • user avatar
    ನನ್ನ ಪ್ರೀತಿಯ ಹಿರಿಯ ಮಗ @dasadarshan ಗೆ ಹುಟ್ಟು ಹಬ್ಬದ ಹಾರ್ಧಿಕ ಶುಭಾಶಯಗಳು U have worked hard to reach where U are God has blessed U with amazing success , fame , prosperity.. I wish U happiness , health & peace always Lots of Love from Abi & your Mother India♥️♥️♥️♥️♥️♥️
  • user avatar
  • user avatar
    Many happy returns my dear Sudeep @KicchaSudeep , wishing you all the happiness , grt health and a long succesful life in every which way 🤗💖
  • user avatar
  • user avatar
    ಆತ್ಮೀಯರೆ, ಶನಿವಾರ, ಜುಲೈ 4ರಂದು, ನನಗೆ ಸ್ವಲ್ಪ ತಲೆನೋವು ಮತ್ತು ಗಂಟಲು ನೋವು ಕಾಣಿಸಿಕೊಂಡಿತ್ತು. ನಿರಂತರವಾಗಿ ನನ್ನ ಕ್ಷೇತ್ರದ ಕಾರ್ಯಗಳಲ್ಲಿ ತೊಡಗಿದ್ದರಿಂದ ಮತ್ತು ಕೊರೊನಾ ಪೀಡಿತ ಪ್ರದೇಶಗಳಿಗೂ ಭೇಟಿ ಕೊಟ್ಟಿದ್ದರಿಂದ, ಕೋವಿಡ್ 19 ಪರೀಕ್ಷೆಗೆ ಒಳಗಾದೆ. ಇವತ್ತು ಪಾಸಿಟಿವ್ ಎಂದು ಫಲಿತಾಂಶ ಬಂದಿದೆ. (1/n)